ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬೀದಿ ನಾಯಿಗಳ ದಾಳಿ: ಕುರಿಗಳ ಸಾವು..!By Prajatv KannadaJuly 20, 2024 ಗುಂಡ್ಲುಪೇಟೆ ತಾಲ್ಲೂಕಿನ ಬಾಚಹಳ್ಳಿ ಗ್ರಾಮದ ಮಹದೇವಮ್ಮ ಬಿನ್ ಬಸವಯ್ಯ ಎಂಬುವವರಿಗೆ ಸೇರಿದ ಮೂರು ಕುರಿಗಳನ್ನು ಮನೆಯ ಮುಂದೆ ಕಟ್ಟಿಹಾಕಿದ ಸಂದರ್ಭದಲ್ಲಿ ಬೀದಿ ನಾಯಿಗಳು ದಾಳಿ ನಡೆಸಿದೆ. https://youtu.be/SChkXUWA1i0?si=g9EP4c-jOkgdJ889…