ಬೆಂಗಳೂರು ನಗರದಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಕಾಟ; ವಾಹನ ಸವಾರರಿಗೆ ತಲೆನೋವು, ಜನರಿಗೆ ಆತಂಕBy Prajatv KannadaJuly 13, 2024 ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೀದಿನಾಯಿಗಳ ಹಾವಳಿ ಜೋರಾಗ್ತಿದೆ. ಶಾಪಿಂಗ್ ಹಾಟ್ ಸ್ಪಾಟ್ ಆಗಿದ್ದ ಬಸವನಗುಡಿಯ ಗಾಂಧಿ ಬಜಾರ್, ಲಾಲ್ ಬಾಗ್, ಸಂಪಂಗಿ ರಾಮನಗರ ಸೇರಿದಂತೆ ಹಲವೆಡೆ ಬೀದಿನಾಯಿಗಳು…