Uncategorized BJP- JDS ಮೈತ್ರಿಗೆ ಎಸ್.ಟಿ.ಸೋಮಶೇಖರ್ ವಿರೋಧ: ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ!By Prajatv KannadaOctober 5, 2023 ಬೆಂಗಳೂರು: ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಸಂಬಂಧ ಬೆಂಗಳೂರಲ್ಲಿ ಎಸ್.ಟಿ ಸೋಮಶೇಖರ್ ಮಾತನಾಡಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ನನಗೆ ಏನಿದ್ದರೂ ಯಡಿಯೂರಪ್ಪನವೇ ಹೈಕಮಾಂಡ್, ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂದು ಹೇಳಿದರು.…