ಕಾಲೇಜಿನ ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ!By Prajatv KannadaJanuary 31, 2024 ಬೆಂಗಳೂರು: ಕಾಲೇಜಿನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ನಡೆದಿದೆ. ಬೆಂಗಳೂರಿನ ಹೊಸರೋಡ್ ಬಳಿಯಿರುವ ಪಿಇಎಸ್ ಕಾಲೇಜ್ ನಿನ್ನೆ ಸಂಜೆ ನಡೆದಿರುವ…