ಬೆಂಗಳೂರು ಯೋಗಾಸನದಲ್ಲಿ ವಿಧ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ:ಮಕ್ಕಳ ಸಾಧನೆ- ಶಾಲಾ ಆಡಳಿತ ಮಂಡಳಿಯಿಂದ ಅಭಿನಂದನೆ..By Prajatv KannadaSeptember 7, 2024 ದೊಡ್ಡಬಳ್ಳಾಪುರ: ತಾಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಶಾಲೆಯ ವಿಧ್ಯಾರ್ಥಿಗಳು ಪ್ರತಿಭಾ ಕಾರಂಜಿ,ಕ್ರೀಡಾಕೂಟ, ಯೋಗಾಸನ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. 2024-25…