ಬೆಂಗಳೂರು 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ..!By Prajatv KannadaApril 12, 2024 ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆಗೆ ಇಂದು ಚಾಲನೆ ಸಿಗಲಿದೆ. ಇಂದಿನಿಂದ ನಾಮಪತ್ರ (Nomination) ಸಲ್ಲಿಕೆಗೆ ಅವಕಾಶವಿದ್ದು, ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ.…