ಬೆಂಗಳೂರು ದಿಡೀರನೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಬಿಜೆಪಿ ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆBy Prajatv KannadaJune 17, 2024 ಇದ್ದಕ್ಕಿದ್ದಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಏರಿಸಿರುವ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ …