ಬಿಗ್ ಶಾಕ್ ಮಾಂಸ ಪ್ರಿಯರಿಗೆ ಚಿಕನ್, ಮಟನ್ ಬೆಲೆಯಲ್ಲಿ ದಿಢೀರ್ ಏರಿಕೆ…!By Prajatv KannadaMay 20, 2024 ಮಾಂಸಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಚಿಕನ್ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಬೆಲೆ ಕೇಳಿ ಗ್ರಾಹಕರು ದಂಗಾಗಿದ್ದಾರೆ. ಇಷ್ಟು ದಿನ ತರಕಾರಿಗಳ ಬೆಲೆ ಏರಿಕೆಯಾಗಿತ್ತು. ಇದೀಗ …