ಬೆಂಗಳೂರು: ಪಾಲಿಕೆ ವ್ಯಾಪ್ತಿಯ ಖಾಸಗಿ ಶಾಲೆಗಳಿಂದ ಟ್ಯಾಕ್ಸ್ ಸಂಗ್ರಹ ವಿಚಾರ ಹಿನ್ನೆಲೆಯಲ್ಲಿ ಇಂದು ಖಾಸಗಿ ಶಾಲೆಗಳ ಒಕ್ಕೂಟ ಕೃಪಾ ಸಭೆ ನಡೆಯಲಿದೆ
ಬೆಂಗಳೂರು ನಗರ ಪ್ರದೇಶದ ಖಾಸಗಿ ಶಾಲೆಗಳ ಕಟ್ಟಡಗಳಿಗೆ ಟ್ಯಾಕ್ಸ್ ಕಟ್ಟುವಂತೆ ನೋಟೀಸ್ ಜಾರಿ ಮಾಡಲಾಗಿದ್ದು ಪ್ರತಿದಿನ ನಗರ ವ್ಯಾಪ್ತಿಯ ಶಾಲೆಗಳಿಗೆ ಪಾಲಿಕೆಯಿಂದ ನೋಟೀಸ್ ಈ ಸಂಬಂಧ ಇಂದು ಮಹತ್ವದ ಸುದ್ದಿಗೋಷ್ಠಿ ಕರೆದ ಖಾಸಗಿ ಶಾಲಾ ಒಕ್ಕೂಟ ಕೃಪಾ
ಮೈನಾರಿಟಿ ಖಾಸಗಿ ಶಾಲಾ ಒಕ್ಕೂಟ ಹಾಗೂ ಕೃಪಾ ಖಾಸಗಿ ಶಾಲಾ ಒಕ್ಕೂಟ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದು ಸರ್ಕಾರಕ್ಕೆ ಟ್ಯಾಕ್ಸ್ ವಿಚಾರದಲ್ಲಿ ಸಡಲಿಕೆ ಮಾಡುವಂತೆ ಖಾಸಗಿ ಶಾಲೆಗಳ ಒಕ್ಕೂಟದ ಕೃಪಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯ ಮಾಡಲಿದ್ದಾರೆ.