ಶಿವಮೊಗ್ಗ : ಹಾವೇರಿ ಬಳಿ ಬೀಕರ ಅಪಘಾತ ದಿಂದ 13 ಜನ ಸಾವು ಪ್ರಕರಣ ಬೆನ್ನಲ್ಲೆ ಎಮ್ಮೆಹಟ್ಟಿ ಗ್ರಾಮಕ್ಕೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.
ಬಿಜೆಪಿ ಮುಖಂಡರೊಂದಿಗೆ ಗ್ರಾಮಕ್ಕೆ ಭೇಟಿ ನಿಡಿದ ಅವರು , ಮೃತರಿಗೆ ತಲಾ ಒಂದು ಲಕ್ಷ ಹಣ ನಿಡುವುದರ ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದರು . ಈ ವೇಳೆ ಬಿ.ವೈ. ರಾಘವೇಂದ್ರ ಅವರಿಗೆ ಬಿಜೆಪಿ ಮುಖಂಡರು ಸಾಥ್ ನೀಡಿದರು.