PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸೌಂದರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: ಸಿಕ್ಕಿಬಿದ್ದ ಕಳ್ಳಿ

March 23, 2023

ಇನ್ಮುಂದೆ ಸಲ್ಮಾನ್ ಖಾನ್ ಮನೆ ಮುಂದೆ ಯಾರು ನಿಲ್ಲಂಗಿಲ್ಲ

March 23, 2023

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ಕಾರುಣ್ಯ ರಾಮ್: ನಟಿಯ ಕೆಲಸಕ್ಕೆ ಮೆಚ್ಚುಗೆ
ಚಲನಚಿತ್ರ Prajatv KannadaBy Prajatv KannadaMarch 3, 2023

ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ಕಾರುಣ್ಯ ರಾಮ್: ನಟಿಯ ಕೆಲಸಕ್ಕೆ ಮೆಚ್ಚುಗೆ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ನಟ, ನಟಿಯರು ಸಾಮಾಜಿಕ ಕೆಲಸಗಳು ಮೂಲಕ ಆಗಾಗ ಮೆಚ್ಚುಗೆ ಘಳಿಸುತ್ತಿರುತ್ತಾರೆ. ಇದೀಗ ನಟಿ ಕಾರುಣ್ಯ ರಾಮ್ ಜನ ಮೆಚ್ಚುವಂತಹ ಕೆಲಸ ಮಾಡಿ, ಸಾರ್ವಜನಿಕರಿಂದ ಶಹಭಾಷ್ ಎನಿಸಿಕೊಂಡಿದ್ದಾರೆ.

ತಮ್ಮ ರಾಜರಾಜೇಶ್ವರಿ ನಗರ ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವ ಮೂಲಕ ಕಾರುಣ್ಯ ರಾಮ್ ಪ್ರಶಂಸೆಗೆ ಕಾರಣರಾಗಿದ್ದಾರೆ. ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜೊತೆ ರಸ್ತೆಗಳಿಗೆ ಇಳಿದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನಟಿ ಕಾರುಣ್ಯ ರಾಮ್. ‘ಎರಡು ಘಟನೆಗಳಿಂದಾಗಿ ನಾನು ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಲು ಹೊರಟೆ. ನನ್ನ ಸ್ನೇಹಿತರೊಬ್ಬರ ತಂದೆ ತಾಯಿ ವಾಹನ ಓಡಿಸುವಾಗ ರಸ್ತೆಗುಂಡಿಗೆ ಬಿದ್ದು ಆಸ್ಪತ್ರೆ ಸೇರಿದರು. ಅದರಲ್ಲಿ ಒಬ್ಬರು ಮೃತರಾದರು. ಅಲ್ಲದೇ, ನನ್ನ ಕಣ್ಣಾರೆ ಹುಡುಗಿಯೊಬ್ಬಳು ರಸ್ತೆ ಗುಂಡಿಯಲ್ಲಿ ಬಿದ್ದದ್ದು ನೋಡಿದೆ. ಹಣಕ್ಕಿಂತಲೂ ಜೀವ ಅಮೂಲ್ಯ. ಈ ರೀತಿಯಲ್ಲಿ ಪ್ರಾಣ ಕಳೆದುಕೊಳ್ಳಬಾರದು ಎನ್ನುವ ಕಾರಣಕ್ಕೆ ಗುಂಡಿ ಮುಚ್ಚಲು ಮುಂದಾದೆ’ ಎಂದಿದ್ದಾರೆ.

‘ಸರಕಾರ ಅಥವಾ ಜನಪ್ರತಿನಿಧಿಗಳನ್ನು ಬೈಯುತ್ತಾ ಕೂರುವ ಬದಲು, ನಮ್ಮ ಮನೆ, ಏರಿಯಾ ಸುತ್ತಲೂ ಇರುವ ಒಂದೊಂದು ಗುಂಡಿಯನ್ನು ಮುಚ್ಚಿದರೆ ಸಾಕು. ಗುಂಡಿ ಮುಕ್ತ ಬೆಂಗಳೂರು ಮಾಡಬಹುದು. ಜನರು ಮನಸ್ಸು ಮಾಡಬೇಕು ಅಷ್ಟೆ. ಜೀವ ನಮ್ಮದೆ. ಹಾಗಾಗಿ ನಮ್ಮ ಜೀವವನ್ನು ನಾವೇ ಕಾಪಾಡಿಕೊಳ್ಳಬೇಕು. ಇದು ನಾನು ಕಂಡುಕೊಂಡ ಸತ್ಯ. ಈ ಸೂತ್ರವೇ ನನ್ನನ್ನು ಪ್ರೇರೇಪಿಸಿತು’ ಎಂದು ಕಾರುಣ್ಯ ಹೇಳಿದ್ದಾರೆ.

Share. Facebook Twitter WhatsApp Pinterest LinkedIn Tumblr Telegram Email

Related Posts

ಸೌಂದರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ: ಸಿಕ್ಕಿಬಿದ್ದ ಕಳ್ಳಿ

March 23, 2023

ಇನ್ಮುಂದೆ ಸಲ್ಮಾನ್ ಖಾನ್ ಮನೆ ಮುಂದೆ ಯಾರು ನಿಲ್ಲಂಗಿಲ್ಲ

March 23, 2023

ನಟಿ ಕಂಗನಾಗೆ ಮತ್ತೆ ಸಂಕಷ್ಟ: 6 ಕೋಟಿ ಹಿಂದಿರುಗಿಸಲು ಬೇಡಿಕೆ ಇಟ್ಟ ಹಂಚಿಕೆದಾರರು

March 22, 2023

ಬೆಂಗಳೂರು ಚಿತ್ರೋತ್ಸವದಲ್ಲಿ ಕಥೆಗಾರವಿಜಯೇಂದ್ರ ಪ್ರಸಾದ್ ಭಾಗಿ

March 22, 2023

ಪತಿಯ ನಿಧನದ ಬೆನ್ನಲ್ಲೇ ನಟ ಧನುಷ್ ಜೊತೆ ಹಸೆಮಣೆ ಏರಲು ರೆಡಿಯಾದ ನಟಿ ಮೀನಾ?

March 22, 2023

ನಟ ಶಿವರಾಜ್ ಕುಮಾರ್ ಭೇಟಿ ಮಾಡಿದ ಮಾಲಿವುಡ್ ನಟಿ: ಕಾರಣವೇನು ಗೊತ್ತಾ?

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.