PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Election boycott: ಮತದಾನ ಬಹಿಷ್ಕಾರಕ್ಕೆ ಚಿಕ್ಕಮಗಳೂರಿನ ಕಳಸ ಗ್ರಾಮಸ್ಥರ ನಿರ್ಧಾರ
ಜಿಲ್ಲೆ Prajatv KannadaBy Prajatv KannadaMarch 3, 2023

Election boycott: ಮತದಾನ ಬಹಿಷ್ಕಾರಕ್ಕೆ ಚಿಕ್ಕಮಗಳೂರಿನ ಕಳಸ ಗ್ರಾಮಸ್ಥರ ನಿರ್ಧಾರ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಕಳಸ: ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಗೋಡು ಪ್ರದೇಶದ ನಿವಾಸಿಗಳು ಮೂಲಸೌಲಭ್ಯಗಳಿಂದ ವಂಚಿತರಾಗಿ ಬೇಸತ್ತು ಮುಂದಿನ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ತೀರ್ಮಾನಕ್ಕೆ ಬಂದಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ 40ಕ್ಕೂ ಹೆಚ್ಚು ಮನೆಗಳು ಇರುವ ಕಲ್ಲುಗೋಡು ಪ್ರದೇಶದ ನಿವಾಸಿಗಳು ಗ್ರಾಮದಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.

ಮಳೆಗಾಲದಲ್ಲಿ ಕೆಸರುಮಯವಾಗುವ ಕಳಸ-ಕಲ್ಲುಗೋಡು ರಸ್ತೆ ಅಭಿವೃದ್ಧಿ ಮಾಡದೆ ಇರುವುದು, ಕಲ್ಲುಗೋಡು ತೂಗುಸೇತುವೆಯನ್ನು ಕಳೆದ 15 ವರ್ಷದಲ್ಲಿನಿರ್ವಹಣೆ ಮಾಡದೆ ಇರುವುದು ಮುಂತಾದ ವಿಚಾರಗಳು ಗ್ರಾಮಸ್ಥರನ್ನು ಆಕ್ರೋಶಭರಿತರನ್ನಾಗಿಸಿವೆ. ಕಲ್ಲುಗೋಡು ರಸ್ತೆಯ ದುಸ್ಥಿತಿಯಿಂದ ಆಟೊಗಳು ಕೂಡ ಗ್ರಾಮಕ್ಕೆ ಬರುತ್ತಿಲ್ಲ. ಅನಾರೋಗ್ಯದ ಸಂದರ್ಭದಲ್ಲಿ ಬಹಳ ತೊಂದರೆ ಆಗುತ್ತಿದೆ ಎಂದು ಗ್ರಾಮಸ್ಥರು ದೂರುತ್ತಾರೆ. ಗ್ರಾಮದಲ್ಲಿಕುಡಿಯುವ ನೀರಿನ ಪೂರೈಕೆ ಕೂಡ ಇಲ್ಲದೆ ಜನರು ಭದ್ರಾ ನದಿಗೆ ಹೋಗಿ ನೀರು ತರಬೇಕಾಗಿದೆ. ಇದರಿಂದ ಕೂಲಿ ಕೆಲಸಕ್ಕೆ ಹೋಗುವವರಿಗೆ ಮತ್ತು ಮಹಿಳೆಯರಿಗೆ ಭಾರಿ ಸಂಕಟ ಎದುರಾಗಿದೆ ಎಂದು ಹಳ್ಳಿಗರು ಹೇಳುತ್ತಾರೆ.

15 ವರ್ಷದ ಹಿಂದೆ ನಿರ್ಮಾಣ ಆದ ತೂಗು ಸೇತುವೆಗೆ ಈವರೆಗೂ ಬಣ್ಣ ಬಳಿದಿಲ್ಲ. ಇದರಿಂದ ಸೇತುವೆ ಶಿಥಿಲ ಆಗಿದ್ದು ಬೀಳುವ ಸ್ಥಿತಿಯಲ್ಲಿದೆ. ಕಳೆದ ಮಳೆಗಾಲದಲ್ಲಿಕಲ್ಲುಗೋಡು ಸಂಪರ್ಕಿಸುವ ಸೇತುವೆಯ ತಡೆಗೋಡೆ ಕುಸಿದು ಬಿದ್ದಿದೆ. ಆದರೆ ಈವರೆಗೂ ಅದನ್ನು ಪುನರ್‌ ನಿರ್ಮಾಣ ಮಾಡುವ ಕೆಲಸವನ್ನು ಲೋಕೋಪಯೋಗಿ ಇಲಾಖೆ ಮಾಡಿಲ್ಲ. ಜನಪ್ರತಿನಿಧಿಗಳಿಗೆ ನಮ್ಮ ಬೇಡಿಕೆ ಈಡೇರಿಸುವಂತೆ ಕಳೆದ 25 ವರ್ಷಗಳಿಂದ ಮನವಿ ಮಾಡಿದ್ದರೂ ಉಪಯೋಗ ಆಗಿಲ್ಲ. ಈ ನಿರ್ಲಕ್ಷ ್ಯ ಖಂಡಿಸಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

 

Share. Facebook Twitter WhatsApp Pinterest LinkedIn Tumblr Telegram Email

Related Posts

Ugadi 2023: ಹೊಸ ಸಂವತ್ಸರದ ಮೊದಲ ಬೇಸಾಯಕ್ಕೆ ಸಿದ್ಧತೆ; ರೈತರಲ್ಲಿ ಹೊಸ ಹುರುಪು

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾದ ಏಳು ಲಕ್ಷ ಮೌಲ್ಯದ ಮದ್ಯ

March 22, 2023

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

March 22, 2023

ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ವಿತರಣೆ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.