ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 55 ಟ್ರೈನಿ ಎಂಜಿನಿಯರ್-I, ಪ್ರಾಜೆಕ್ಟ್ ಎಂಜಿನಿಯರ್-I ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಟ್ರೈನಿ ಎಂಜಿನಿಯರ್- 33
ಪ್ರಾಜೆಕ್ಟ್ ಎಂಜಿನಿಯರ್- 22
ಶೈಕ್ಷಣಿಕ ಅರ್ಹತೆ:
ಟ್ರೈನಿ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ/ಬಿ.ಟೆಕ್
ಪ್ರಾಜೆಕ್ಟ್ ಎಂಜಿನಿಯರ್- ಬಿ.ಎಸ್ಸಿ, ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್ನಲ್ಲಿ ಬಿಇ/ಬಿ.ಟೆಕ್
ವಯೋಮಿತಿ:
ಟ್ರೈನಿ ಎಂಜಿನಿಯರ್- 28 ವರ್ಷ
ಪ್ರಾಜೆಕ್ಟ್ ಎಂಜಿನಿಯರ್- 32 ವರ್ಷ
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಟ್ರೈನಿ ಎಂಜಿನಿಯರ್ ಹುದ್ದೆಗಳು:
ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ.150/-
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು:
ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ.400/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್ (HR)
ಉತ್ಪನ್ನ ಅಭಿವೃದ್ಧಿ ಮತ್ತು ನಾವೀನ್ಯತೆ ಕೇಂದ್ರ (PDIC)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಪ್ರೊ. U R ರಾವ್ ರಸ್ತೆ
ನಾಗಾಲ್ಯಾಂಡ್ ವೃತ್ತದ ಹತ್ತಿರ
ಜಾಲಹಳ್ಳಿ ಪೋಸ್ಟ್