ಉತ್ತರಾಖಂಡ: ಹರಿದ್ವಾರದಲ್ಲಿ ಪತಂಜಲಿ ವಿಶ್ವವಿದ್ಯಾಲಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಉದ್ಘಾಟಿಸಿದ್ದಾರೆ. ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಯೋಗ ಗುರು ರಾಮದೇವ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉದ್ಘಾಟನೆ ನಂತರ ಶಾ ಅವರು ಹವನ ನಡೆಸುತ್ತಿರುವ ವಿಡಿಯೊವನ್ನು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.