ಬೆಂಗಳೂರು – ಸಂಚಾರವನ್ನು ತಾತ್ಕಾಲಿರವಾಗಿ ನಿಷೇಧಿಸಲಾಗಿದೆ. ಮೈಸೂರು ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ರಾಣಾ ಸರಹದ್ದಿನ ಕಿತ್ತೋ ಜಂಕ್ಷನ್ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದು ಟೌನ್ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಭೈಓವರ್ ಮೇಲ್ಬಾಗದಿಂದ ಬಿಬಿ ಬಂಗ್ಲನ್ ಮಾರ್ಗವಾಗಿ ಟೋಲ್ಗೇಟ್ ಜಂಕ್ಷನ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ
ರಂಜಾನ್ ಹಿನ್ನೆಲೆ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ ಮಾಡಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ
ಈ ವಿಚಾರವಾಗಿ ಪ್ರಕಟಣೆ ಹೊರಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ అందిద్దాం.
ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಗಳಲ್ಲಿ ಕೂಡ ಸಂಚಾರ ಬದಲಾವಣೆ ಮಾಡಲಾಗಿದೆ.
ಹಬ್ಬದ ಪ್ರಯುಕ್ತ ಚಾಮರಾಜಪೇಟೆ ಸಂಚಾರ ಪೊಲೀಸ್ ಸರಹದ್ದಿನ ಬಿಬಿ ಜಂಕ್ಷನ್ ಹತ್ತಿರದ ಮಸೀದಿ ಹಾಗೂ ಬಿಬಿಎಂಪಿ ಆಟದ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಭಾಗವಹಿಸುತ್ತಿರುವುದರಿಂದ ಈ ಕೆಳಕಂಡ ರಸ್ತೆಯ ವಾಹನಗಳ
ಟೌನ್ಹಾಬ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಫೈಓವರ್ ಕಳಗಡ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನೆಗಳು ವೆಟರ್ನರಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಗೂಡ್ಡ್ ರಸ್ತೆ ಮೂಲಕ ಮತ್ತು ಲಘುವಾಹನಗಳು ಸಿರ್ಸಿ ಜಂಕ್ಷನ್ನಲ್ಲಿ ಬಲ ತಿರುವು ಪಡೆದುಕೊಂಡು ಜೆ.ಜಿ ನಗರ-ಟ್ಯಾಂಕ್ ಬಂಡ್ ರಸ್ತೆ ಬಿನ್ನಿಮಿಲ್ ಜಂಕ್ಷನ್- ಹುಣಸೇಮರ ಮೂಲಕ ನಾಗುವುದು.
ಬಸವನಗುಡಿ ಹಾಗೂ ಚಾಮರಾಜಪೇಟೆ ಗಡೆಯಿಂದ ಮೆಜಿಸ್ಟಿಕ್ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1 ನೇ ಮುಖ್ಯರಸ್ತೆ, 5ನೇ ಅಡ್ಡ ರಸ್ತೆ ಮೂಲಕ ಮೈಸೂರು
