ವಿಜಯನಗರ:- ಬೆಳೆಯಲ್ಲಿ ಬೆಳೆದಿದ್ದ ಗಾಂಜಾ ವಶಕ್ಕೆ ಪಡೆದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆಯ AC ಹಳ್ಳಿಯಲ್ಲಿ ಜರುಗಿದೆ.
7 ಕೆಜಿ 50 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. 30 ಸಾವಿರ ಮೌಲ್ಯದ 6 ಗಾಂಜಾಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.