ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ನೇಮಕ ಆದೇಶ: ಸಿಎಂ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಸಹಿ..!

Shareಯಾದಗಿರಿ: ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ನೇಮಕ ಆದೇಶದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರಲ್ಲಿ ನಕಲಿ ಸಹಿ ಮಾಡಿದ ಪ್ರಕರಣ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಅಬ್ದುಲ್ ನಬಿ ಕಾಡ್ಲೂರ್‍ರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಹೊರಡಿಸಿರುವಂತೆ ನಕಲಿ ಆದೇಶ ಪ್ರತಿಯನ್ನ ಸೃಷ್ಟಿಸಿರುವ ಆರೋಪಿಗಳು ಅದನ್ನು ವೈರಲ್ ಮಾಡಿದ್ದಾರೆ. ಜನ ನಕಲಿ ಆದೇಶವನ್ನು ನಿಜ ಎಂದು ನಂಬಿದ್ದು, ಸಾಕಷ್ಟು ಗೊಂದಲಕ್ಕೆ ಸಹ ಎಡೆ ಮಾಡಿಕೊಟ್ಟಿದೆ. ಇತ್ತೀಚೆಗಷ್ಟೇ ನಿಧನರಾದ ಸುರಪುರ ಕಾಂಗ್ರೆಸ್ ಶಾಸಕ … Continue reading ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ನೇಮಕ ಆದೇಶ: ಸಿಎಂ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಸಹಿ..!