ರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆ ಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ.
ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ದೆಹಲಿಯಲ್ಲಿ ಪೆಟ್ರೋಲ್ 96.72 ರೂ., ಡೀಸೆಲ್ 89.62 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ.
ಲಕ್ನೋದಲ್ಲಿ ಪೆಟ್ರೋಲ್ 96.57 ರೂ., ಡೀಸೆಲ್ 89.76 ರೂ.
ನೋಯ್ಡಾದಲ್ಲಿ ಪೆಟ್ರೋಲ್ 96.79 ರೂ., ಡೀಸೆಲ್ 89.96 ರೂ.
ಗುರುಗ್ರಾಮದಲ್ಲಿ ಪೆಟ್ರೋಲ್ 97.18 ರೂ. ಡೀಸೆಲ್ 90.05 ರೂ.
ಚಂಡೀಗಢದಲ್ಲಿ ಪೆಟ್ರೋಲ್ 96.20 ರೂ. ಡೀಸೆಲ್ 84.26 ರೂ. ಇದೆ.
ಏಪ್ರಿಲ್ 2022 ರ ನಂತರ ಬೆಲೆಗಳು ಬದಲಾಗಿಲ್ಲ
ಏಪ್ರಿಲ್ 2022 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೊನೆಯ ಬದಲಾವಣೆಯನ್ನು 2022 ರಲ್ಲಿ ಮಾಡಲಾಗಿತ್ತು.