ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪನವರು ಕೇರಳ ಪ್ರವಾಸ ಕೈಗೊಂಡಿದ್ದಾರೆ.
ಕೇರಳದ ಗುರುವಾಯೂರು ದೇವಸ್ಥಾನದ ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಕೇರಳಕ್ಕೆ ತೆರಳಿರುವ ಬಿ.ಎಸ್ ಯಡಿಯೂರಪ್ಪ.
ಕೇರಳದ ಶ್ರೀಕೃಷ್ಣ ದೇವರ ದರ್ಶನ ಪಡೆದು ಗೋಪೂಜಾ ಹಾಗು ವಿವಿಧ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಹಾಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಸನ್ಮಾನ ಕೂಡ ಮಾಡಲಾಯಿತು.